ADVERTISEMENT

ಕರಾಟೆ ಕಲಿಕೆ ಅಗತ್ಯ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 8 ಸೆಪ್ಟೆಂಬರ್ 2013, 19:45 IST
Last Updated 8 ಸೆಪ್ಟೆಂಬರ್ 2013, 19:45 IST

ಕರಾಟೆಯನ್ನು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಕಲಿಸಲು ಮುಂದಾಗಿರುವುದು ಒಳ್ಳೆಯ ನಿರ್ಧಾರ. ಅತ್ಯಾಚಾರಿಗಳ ಕಪಿಮುಷ್ಟಿಯಿಂದ ಬಿಡಿಸಿಕೊಂಡು ತಮ್ಮ ಮಾನ ಮತ್ತು ಪ್ರಾಣವನ್ನು ರಕ್ಷಿಸಿಕೊಳ್ಳಲು ಇದರಿಂದ ನೆರವಾಗುತ್ತದೆ.

ಕರಾಟೆಯನ್ನು ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಮಾತ್ರ ಕಲಿಸುತ್ತಿರುವುದು ಸರಿಯಲ್ಲ, ಕರಾಟೆಯನ್ನು ಕಾಲೇಜು ವಿದ್ಯಾರ್ಥಿನಿಯರಿಗೂ ಕಲಿಸಬೇಕು. ಕಲಿತ ವಿದ್ಯೆ ಮರೆಯದೆ ಹೋದರೆ ಅತ್ಯಾಚಾರ ಪ್ರಕರಣಗಳು ಕಡಿಮೆ ಆಗಬಹುದು ಎಂಬುದು ಕಾಲೇಜು ಉಪನ್ಯಾಸಕನಾದ ನನ್ನ ಅಭಿಪ್ರಾಯ.
-ಸಿ.ಎಸ್. ಮಂಜುನಾಥ, ಕೆ.ಆರ್.ಪೇಟೆ, ಮಂಡ್ಯ ಜಿಲ್ಲೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT