ಸುಲ್ತಾನ್‌ಪಾಳ್ಯ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ಪುಷ್ಪಾಂಜಲಿ ಚಿತ್ರಮಂದಿರದ ಬಳಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡುವುದು ದಿನನಿತ್ಯದ ವಿದ್ಯಮಾನ ಎನಿಸಿದೆ. ರಸ್ತೆಬದಿಯಲ್ಲಿ ಸುರಿದಿರುವ ಕಸದಿಂದ ಕೆಟ್ಟ ವಾಸನೆ ಹೊಮ್ಮುತ್ತಿದೆ. ಓಡಾಡುವುದೇ ಕಷ್ಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.