ಗ್ರಾಮ ಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಯಿಂದ ಭ್ರಷ್ಟಾಚಾರ, ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಗಿಟ್ಟಿಸಿಕೊಳ್ಳುವ ಕ್ರಿಮಿನಲ್ ಪ್ರಕರಣಗಳಿಗೆ ಅವಕಾಶವಾಗುತ್ತದೆ. ಸರ್ಕಾರದ ಬಹುಪಾಲು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ನೇಮಕವಾಗುತ್ತದೆ. ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೂ ಪಾರದರ್ಶಕ ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ನೇಮಕಾತಿ ನಡೆಯಲಿ. ಸರ್ಕಾರ ಈ ಬಗ್ಗೆ ಗಮನಹರಿಸಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.