ADVERTISEMENT

ತಪ್ಪೇನಿದೆ?

ಗುರು ಜಗಳೂರು
Published 31 ಜನವರಿ 2016, 19:30 IST
Last Updated 31 ಜನವರಿ 2016, 19:30 IST

‘ಅಹಿಂಸಾ ಮಾರ್ಗದಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಿಗಲಿಲ್ಲ’ ಎಂಬ ಎಸ್‌.ಎಲ್‌. ಭೈರಪ್ಪನವರ ಹೇಳಿಕೆಯಲ್ಲಿ ತಪ್ಪೇನಿದೆ? ಇದು ಗೊತ್ತಿರುವ ವಿಷಯ.

ಮಹಾತ್ಮ ಗಾಂಧಿ ಅವರ ಅಹಿಂಸಾ ಹೋರಾಟ, ದೇಶದ ಒಳಗೆ ಭಗತ್‌ ಸಿಂಗ್‌ ಸಹಚರರು ನಡೆಸಿದ ಹೋರಾಟ, ದೇಶದ ಹೊರಗೆ ಸುಭಾಷ್‌ ಚಂದ್ರ ಬೋಸ್‌ ಅವರು ನಡೆಸಿದ ಹೋರಾಟ... ಇವೆಲ್ಲವೂ ದೇಶಕ್ಕೆ ಸ್ವಾತಂತ್ರ್ಯ ಪಡೆಯುವ ಪ್ರಕ್ರಿಯೆಯಲ್ಲಿ ಕಾಣಿಕೆ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.