ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ (126ನೇ ವಾರ್ಡ್) ಕನಕ ನಗರದ ಪ್ರಾರ್ಥನಾ ಮಂದಿರದ ಮೈಕ್ ವಿಪರೀತ ಸದ್ದು ಮಾಡುತ್ತದೆ. ಮೈಕ್ ಸದ್ದು ಕಡಿಮೆ ಮಾಡಬೇಕು ಅಥವಾ ಕಟ್ಟಡದ ಒಳಗೆ ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು.
ನಾಗರಿಕರು, ಕನಕನಗರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.