
ವೆಂಕಟೇಶ್ವರ ಲೇಔಟ್ (ವಾರ್ಡ್ ನಂ. 194) 7ನೇ ಅಡ್ಡರಸ್ತೆಗೆ ಡಾಂಬರು ಹಾಕಿಸಬೇಕು ಎಂದು ‘ಪ್ರಜಾವಾಣಿ’ ಕುಂದು ಕೊರತೆ ವಿಭಾಗಕ್ಕೆ ಪತ್ರ ಬರೆದಿದ್ದೆ. ಬಿಬಿಎಂಪಿ ಸಿಬ್ಬಂದಿ ನಮ್ಮ ಸಮಸ್ಯೆಗೆ ಸ್ಪಂದಿಸಿ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಪಾದಚಾರಿಗಳಿಗೆ ನಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.