
ವಿದ್ಯಾಮಾನ್ಯ ನಗರದಲ್ಲಿ ಕುಡಿಯುವ ನೀರಿಗೆ ಪರದಾಟ ಇಂದು ನಿನ್ನೆಯ ಸಮಸ್ಯೆಯಲ್ಲ. ನೋಡುವವರಿಗೆ ಚೆಲ್ಲಾಟ. ಈ ದುರ್ಭಿಕ್ಷ ಕಾಲದಲ್ಲಿ ಹೊಟ್ಟೆ ತುಂಬಿಸಿಕೊಳ್ಳುವುದೇ ಕಷ್ಟವಿರುವಾಗ ಇನ್ನೆಷ್ಟು ದಿನ ಹೆಚ್ಚು ಹಣ ಕೊಟ್ಟು ಖಾಸಗಿಯವರಿಂದ ಕುಡಿಯುವ ನೀರು ಪಡೆಯಬೇಕೋ ತಿಳಿಯದಾಗಿದೆ.
ಸಂಬಂಧಪಟ್ಟವರು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕೆಂದು ಮನವಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.