ಒಂಬತ್ತು ವರ್ಷ ವಯಸ್ಸಿನ ನನ್ನ ಪುತ್ರನು ಕಾಲಿನ ಸ್ವಾಧೀನ ಕಳೆದುಕೊಂಡಿರುವುದಲ್ಲದೆ ಮೂರ್ಛೆ ಸಮಸ್ಯೆಯಿಂದಲೂ ಬಳಲುತ್ತಿದ್ದಾನೆ. ‘ವಾರದೊಳಗೆ ಶಸ್ತ್ರಚಿಕಿತ್ಸೆ ಮಾಡಿಸದಿದ್ದರೆ ಮಗುವಿನ ಪ್ರಾಣಕ್ಕೆ ಅಪಾಯವಿದೆ’ ಎಂದು ವೈದ್ಯರು ಸೂಚಿಸಿದ್ದಾರೆ.
ಚಿಕಿತ್ಸೆಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಬರುವುದಾಗಿಯೂ ಅವರು ಹೇಳಿದ್ದಾರೆ. ಕೂಲಿ ಕೆಲಸ ಮಾಡುತ್ತಿರುವ ನನಗೆ ಇಷ್ಟೊಂದು ಹಣ ಹೊಂದಿಸಲು ಸಾಧ್ಯವಾಗದಿರುವುದರಿಂದ ದಾನಿಗಳು ನೆರವಾಗಬೇಕೆಂದು ಮನವಿ.
ನನ್ನ (ದಲಪತ್) ಖಾತೆ ಸಂಖ್ಯೆ (ಎಸ್ಬಿಐ): 35213283839.
IFSC: SBIN0010450.
ಮೊಬೈಲ್ ಸಂಖ್ಯೆ: 9902671834
–ದಲಪತ್, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.