ADVERTISEMENT

ಪೋಲಿಯೊ ಮುಕ್ತ ರಾಷ್ಟ್ರವೇ?

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೊ ಮುಕ್ತವೆಂದು ಘೋಷಿಸಿದ ಸುದ್ದಿ ಇತ್ತೀಚೆಗೆ ಪತ್ರಿಕೆಗಳಲ್ಲಿ   ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾನದಂಡದ ಪ್ರಕಾರ ಯಾವುದೇ ಒಂದು ಭೌಗೋಳಿಕ ಪ್ರದೇಶದಲ್ಲಿ ಒಂದು ವರ್ಷದಲ್ಲಿ ಹೊಸ ಪೋಲಿಯೊ ಪ್ರಕರಣ ವರದಿಯಾಗದಿದ್ದರೆ ಆ ಪ್ರದೇಶವನ್ನು ಪೋಲಿಯೊ ಮುಕ್ತ ಎನ್ನಬಹುದು.

ಭಾರತದಲ್ಲಿ ಕೊನೆಯ ಪ್ರಕರಣ 2012ರ ಜನವರಿ 13 ರಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿತ್ತು ಎಂದು ಪ್ರಕಟವಾಗಿದೆ. ಇದು ನಿಜವಾಗಿದ್ದರೆ ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಲು ಹೇಗೆ ಸಾಧ್ಯ?

 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.