
ಪ್ರಜಾವಾಣಿ ವಾರ್ತೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 2ನೇ ವಾರ್ಡ್ ಪುಟ್ಟೇನಹಳ್ಳಿಯ ನಾಗರಿಕರಿಗೆ ಅಂಚೆ ಕಚೇರಿಯ ಅಗತ್ಯವಿದೆ. ಜನಸಂದಣಿ ಜಾಸ್ತಿ ಇದೆ.
ಸಂಬಂಧಪಟ್ಟ ಅಧಿಕಾರಿ ವರ್ಗದವರು ಇತ್ತ ಗಮನಹರಿಸಿ, ಪೋಸ್ಟ್ ಆಫೀಸ್ ತೆರೆದು, ನಾಗರಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಡಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.