ADVERTISEMENT

ಪ್ರಥಮ ಪಿಯುಗೆ ಪಬ್ಲಿಕ್ ಪರೀಕ್ಷೆ?

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 19:30 IST
Last Updated 7 ಮಾರ್ಚ್ 2012, 19:30 IST

ಪರೀಕ್ಷಾ ಭಯ ನಿವಾರಿಸಲು ದಶಕಗಳ ಹಿಂದೆಯೇ ಸರ್ಕಾರ ಪ್ರಥಮ ಪಿಯುಸಿಗೆ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಪಡಿಸಿತ್ತು.

ಪ್ರಶ್ನೆಪತ್ರಿಕೆಗಳನ್ನು ಮುದ್ರಿಸಿ, ಹಣಕ್ಕೆ ಮಾರುವ ಉದ್ದೆೀಶದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಒಮ್ಮೆಯಂತೆ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಪಿಯು ಶಿಕ್ಷಣ ಇಲಾಖೆ ಅಧಿಕಾರಿಗಳು ನಡೆಸುವುದಕ್ಕೆ ಮುಂದಾಗಿದ್ದಾರೆ.
ಶಿಕ್ಷಣ ಮಂತ್ರಿಗಳು ಹಾಗೂ ಪಿಯು ಶಿಕ್ಷಣ ಆಯುಕ್ತರು ಇದಕ್ಕೆ ಅವಕಾಶ ಕೊಡಬಾರದು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.