ಡೀಸೆಲ್ ದರ ಇಳಿಕೆ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವರು ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಚುನಾವಣೆ ಬರಲಿ. ಜನ ಹೇಗೆ ರಾಚುತ್ತಾರೆ ನೋಡುತ್ತಾ ಇರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.