
ಪ್ರಜಾವಾಣಿ ವಾರ್ತೆಸರ್ಕಾರ ಹಾಕಿಕೊಂಡಿರುವ ಹಲವಾರು ಬಡತನ ನಿರ್ಮೂಲನ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ದೊರೆಯುತ್ತಿಲ್ಲ.
ಉಚಿತ ವಸತಿ, ಮನೆಗಳ ವಿತರಣೆ, ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ದೊರೆಯದೆ ಮಧ್ಯವರ್ತಿಗಳ ಪಾಲಾಗುತ್ತಿದೆ. ಸರ್ಕಾರ ಯೋಜನೆಗಳು ಫಲಾನುಭವಿಗಳ ಮನೆಬಾಗಿಲಿಗೆ ಮುಟ್ಟುವಂತಹ ಕ್ರಮ ಕೈಗೊಳ್ಳಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.