
ಮುಂದಿನ ವರ್ಷದ ಫೆಬ್ರುವರಿ 6, 7, 8ರಂದು ಬೆಳಗಾವಿಯಲ್ಲಿ ಅಖಿಲ ಭಾರತ ಮರಾಠಿ ನಾಟ್ಯ ಪರಿಷತ್‌ನ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಆ ಸಮ್ಮೇಳನದಲ್ಲಿ ಗಡಿ ವಿಷಯದ ಬಗ್ಗೆ ಚರ್ಚಿಸಿ ‘ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು’ ಎಂದು ನಿರ್ಣಯ ಅಂಗೀಕರಿಸಲಿದ್ದಾರೆ ಎಂದು ಗೊತ್ತಾಗಿದೆ.
ಸಮ್ಮೇಳನಕ್ಕೆ ಸರ್ಕಾರದ ಅನುದಾನವನ್ನೂ ಬೇಡಲಿದ್ದಾರೆ. ಆದಕಾರಣ ಕರ್ನಾಟಕ ಸರ್ಕಾರ ಇದಕ್ಕೆ ಅನುಮತಿ ನೀಡಬಾರದು. ಅನುದಾನವನ್ನೂ ನೀಡಬಾರದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.