ಜಾಲಹಳ್ಳಿ ವಿಲೇಜ್, ಬಿಇಎಲ್ ವೃತ್ತದ ಮೂಲಕ ಮತ್ತೀಕೆರೆ ಮಾರ್ಗವಾಗಿ ಎಂ.ಜಿ.ರಸ್ತೆ ಮೆಟ್ರೊ ರೈಲು ನಿಲ್ದಾಣಕ್ಕೆ ಪ್ರಯಾಣಿಸಲು ಜಿ-8 ಬಸ್ಗಳ ಹೆಚ್ಚುವರಿ ಸೌಲಭ್ಯ ಕಲ್ಪಿಸಬೇಕು.
ಬೆಳಿಗ್ಗೆ 8ರಿಂದ 10ಗಂಟೆ ಕಚೇರಿ ಸಮಯದಲ್ಲಿ ಬೆರಳೆಣಿಕೆ ಬಸ್ಗಳು ಬರುತ್ತವೆ. ಅದರಲ್ಲೂ ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುತ್ತವೆ. ವಯಸ್ಸಾದವರು, ಮಕ್ಕಳು ಪ್ರಯಾಣಿಸುವುದೇ ದುಸ್ತರವಾಗಿದೆ. ಹಾಗಾಗಿ ಬಿಎಂಟಿಸಿ ಈ ಮಾರ್ಗವಾಗಿ ಹೆಚ್ಚುವರಿ ಬಸ್ಗಳ ಸೌಲಭ್ಯ ಒದಗಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.