ADVERTISEMENT

ರಸ್ತೆ ರಿಪೇರಿ ಮಾಡಿ

ಕುಂದು ಕೊರತೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2016, 19:30 IST
Last Updated 25 ಜುಲೈ 2016, 19:30 IST

ಚಿಕ್ಕಲಸಂದ್ರದ ಚೌಡೇಶ್ವರಿ ದೇಗುಲ ಬಳಿ ದುರಸ್ತಿ ಮಾಡಲು ಅಗೆದ ರಸ್ತೆಯನ್ನು ಪೂರ್ತಿ ರಿಪೇರಿ ಮಾಡಿಲ್ಲ. ಬಿಬಿಎಂಪಿಗೆ ಕರೆ ಮಾಡಿದರೆ ಯಾರೂ ಪ್ರತಿಕ್ರಿಯಿಸುತ್ತಿಲ್ಲ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.