
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆಜಕ್ಕೂರು ಹೋಬಳಿಯ ಶ್ರೀರಾಮಪುರ ಗ್ರಾಮದಲ್ಲಿ, ಮಾನ್ಯತಾ ಕಲ್ಯಾಣ ಮಂಡಪದ ಹಿಂಭಾಗ ರಸ್ತೆಯನ್ನು ಅಗೆದು ಕೆಲಸ ಮಾಡುವವರು ನಾಪತ್ತೆಯಾಗಿದ್ದಾರೆ.
 
 ಜನರು ದೂಳಿನಿಂದ ಪರಿತಪಿಸುವಂತಾಗಿದೆ. ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಿ ಜನರ ಸಮಸ್ಯೆ ಪರಿಹರಿಸಬೇಕು. ಬಿಬಿಎಂಪಿ ಅಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ ಪ್ರಯೋಜನವಾಗಿಲ್ಲ.
  
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.