ಯಲಹಂಕ ಪೊಲೀಸ್ ಸ್ಟೇಷನ್ನ ಮುಂಭಾಗ (ಬಿ.ಬಿ. ರಸ್ತೆ) ವಿವಿಧ ಪ್ರಕರಣಗಳಲ್ಲಿ ಸೀಜ್ ಆದ ವಾಹನಗಳನ್ನು ನಿಲ್ಲಿಸಿರುವುದರಿಂದ ಪಾದಚಾರಿಗಳು ಓಡಾಡಲು ತೊಂದರೆಯಾಗಿದೆ.
ಈ ಪ್ರದೇಶದ ಸೌಂದರ್ಯವನ್ನೇ ಕೆಡಿಸಿರುವ ಈ ವಾಹನಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.