
ಪ್ರಜಾವಾಣಿ ವಾರ್ತೆರಾಜ್ಯ ಸರ್ಕಾರವು ಬಡ ವಿಧವೆಯರು, ಅಂಗವಿಕಲರು ಮತ್ತು ವೃದ್ಧರಿಗೆ ವೇತನ ನೀಡುವ ಮೂಲಕ ಸ್ವಲ್ಪ ಮಟ್ಟಿಗೆ ಅವರಿಗೆ ಆರ್ಥಿಕ ಸಹಾಯ ಮಾಡುತ್ತಿದೆ. ಆದರೆ 3-4 ತಿಂಗಳಿಂದ ಯಾವ ಸೂಚನೆಯನ್ನೂ ನೀಡದೆ ವೇತನ ನಿಲ್ಲಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ವಿಳಂಬಕ್ಕೆ ಕಾರಣವೇನು ಎಂಬ ಮಾಹಿತಿಯನ್ನು ನೀಡಿ ಫಲಾನುಭವಿಗಳಲ್ಲಿ ಇರುವ ಆತಂಕವನ್ನು ದೂರ ಮಾಡಬೇಕೆಂದು ಪ್ರಾರ್ಥಿಸುತ್ತೇನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.