ವೋಲ್ವೋ ಬಸ್‌ಗಳಲ್ಲಿ ಎಸಿ ಫಿಲ್ಟರ್‌ಗಳನ್ನು ನಿಯಮಿತವಾಗಿ ಬದಲಿಸಲು ಮತ್ತು ಕ್ರಮವಾಗಿ ನಿರ್ವಹಿಸಲು ಬಿಎಂಟಿಸಿ ಗಮನ ಹರಿಸಬೇಕು. ಇಲ್ಲದಿದ್ದರೆ ಪ್ರಯಾಣಿಕರಿಗೆ ಉಸಿರುಗಟ್ಟಿದಂತೆ ಆಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.