ADVERTISEMENT

ಸಮಸ್ಯೆಗಳನ್ನು ಪರಿಹರಿಸಿ

ಕುಂದು ಕೊರತೆ

ನಾ.ಸ.ಅಂಜನಪ್ಪ
Published 27 ಜುಲೈ 2015, 19:30 IST
Last Updated 27 ಜುಲೈ 2015, 19:30 IST

ರಾಮಮೂರ್ತಿನಗರದಲ್ಲಿರುವ ರಾಜಕಾಲುವೆ ಸ್ವಚ್ಛತೆ ಕಾರ್ಯ ಪೂರ್ತಿಯಾಗಿಲ್ಲ. ರಸ್ತೆಗಳ ಪಕ್ಕದಲ್ಲಿರುವ ಪಾದಚಾರಿ ಮಾರ್ಗಗಳಲ್ಲಿರುವ ಅಂಗಡಿಗಳಿಂದ ಸಾರ್ವಜನಿಕರಿಗೆ ಓಡಾಡಲು ರಸ್ತೆಯೇ ಇಲ್ಲದಂತಾಗಿದೆ. ಇರುವ ಕಿರಿದಾದ ರಸ್ತೆಗಳಿಗೆ ಸಂಚಾರ‌ ಪೊಲೀಸರು ಜೀಬ್ರಾ ಕ್ರಾಸಿಂಗ್‌ ಹಾಕಿಸಿಲ್ಲ. 

ಹೀಗಾಗಿ ರಸ್ತೆ ದಾಟಲು ತುಂಬಾ ಸಮಸ್ಯೆಯಾಗುತ್ತಿದೆ. ಈ ಎಲ್ಲ ಸಮಸ್ಯೆಗಳನ್ನು ಸಂಬಂಧಪಟ್ಟವರು ಆದಷ್ಟು ಬೇಗ ಪರಿಹರಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.