ಗ್ರಾಮೀಣ ಪ್ರದೇಶಗಳಲ್ಲಿ ಮಲಮೂತ್ರ ವಿಸರ್ಜನೆಗೆ ಪುರುಷ ಮತ್ತು ಮಹಿಳೆಯರಿಗೆ ಬಯಲೇ ಗತಿಯಾಗಿದೆ. ಈ ತೊಂದರೆ ನಿವಾರಿಸಲು ಗ್ರಾಮೀಣ ಜನರು, ಗ್ರಾಮ ಪಂಚಾಯ್ತಿ ಪಿಡಿಒ ಮತ್ತು ಅಧ್ಯಕ್ಷರಿಗೆ ಸಾಮೂಹಿಕ ಶೌಚಾಲಯ ನಿರ್ಮಿಸಿ ಎಂದು ಹಲವು ಬಾರಿ ಮನವಿ ಮಾಡಿಕೊಂಡರೂ ಅವರು ಕಿವುಡರಂತೆ ವರ್ತಿಸುತ್ತಿದ್ದಾರೆ. ಸಂಬಂಧಪಟ್ಟ ಮೇಲಧಿಕಾರಿಗಳು ಈ ಕುರಿತು ಗಮನ ಹರಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.