ಶಾಸಕರು ತಮ್ಮ ಮಕ್ಕಳನ್ನು ತಮ್ಮ ಕ್ಷೇತ್ರದಲ್ಲೇ ಇರುವ ಸರ್ಕಾರಿ ಶಾಲೆಗೆ ಸೇರಿಸುವುದನ್ನು ಕಡ್ಡಾಯಗೊಳಿಸುವ ಮಸೂದೆ ರಚಿಸಲು ಆಂಧ್ರ ಪ್ರದೇಶ ಸರ್ಕಾರ ಮುಂದಾಗಿದೆಯಂತೆ! (ಪ್ರ.ವಾ., ಜ.11) ಶಾಲೆಗೆ ಸೇರಿಸುವಷ್ಟು ಸಣ್ಣ ವಯಸ್ಸಿನ ಮಕ್ಕಳು ಅಲ್ಲಿನ ಶಾಸಕರಿಗಿದ್ದಾರೆಯೇ ಎಂಬುದು ಯಕ್ಷಪ್ರಶ್ನೆ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.