ADVERTISEMENT

ಕಡ್ಡಾಯವಾಗಲಿ

ಸಿದ್ದೇಶ ಎ.ಸಿ., ಹಿರೇಕೆರೂರು
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST

‘ದ್ವಿತೀಯ ಪಿ.ಯು. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ. ಕ್ಯಾಮೆರಾ ಅಳವಡಿಕೆ ಕಡ್ಡಾಯ’ ಎಂದು ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಹೇಳಿದ್ದಾರೆ. ಇದು ಸ್ವಾಗತಾರ್ಹ.

ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ. ಕ್ಯಾಮೆರಾ ಕಡ್ಡಾಯಗೊಳಿಸಿದ್ದರೂ ಕೊನೆಯ ಕ್ಷಣದಲ್ಲಿ ಕೆಲವು ಕೇಂದ್ರಗಳಲ್ಲಿ ಮಾತ್ರ ಅಳವಡಿಕೆಯಾಗಿತ್ತು. ಈ ವರ್ಷವಾದರೂ ರಾಜ್ಯದ ಎಲ್ಲಾ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಕಡ್ಡಾಯವಾಗಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT