ADVERTISEMENT

ನೆರವಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 20:00 IST
Last Updated 29 ಏಪ್ರಿಲ್ 2020, 20:00 IST

ನಾನು ಕಿಡ್ನಿ ವೈಫಲ್ಯದಿಂದ ಹಾಗೂ ನನ್ನ ಪತ್ನಿ ಸುಗಂಧಿನಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದೇವೆ. ನನಗೆ ವಾರಕ್ಕೆ ಎರಡು ಬಾರಿ ಡಯಾಲಿಸಿಸ್‌ ಆಗಬೇಕಿದೆ. ಪತ್ನಿ ಬೆಂಗಳೂರಿನ ಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಾವಿದನಾದ ನಾನು ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಚಿಕಿತ್ಸೆ ಪಡೆಯಲು ಕಷ್ಟವಾಗುತ್ತಿದೆ. ಸಹೃದಯಿ ದಾನಿಗಳು ನೆರವಾಗಲು ಕೋರುತ್ತಿದ್ದೇನೆ.

ವಿವರ: ಶಿವರಾಮ ಜಿ. ಹೆಗಡೆ, ಕರ್ಣಾಟಕ ಬ್ಯಾಂಕ್‌, ರಾಜರಾಜೇಶ್ವರಿ ನಗರ ಶಾಖೆ, ಬೆಂಗಳೂರು,

ಖಾತೆ ಸಂಖ್ಯೆ 9162500100037001, IFSC: ಕೆಎಆರ್‌ಬಿ0000916, ಮೊಬೈಲ್‌: 94483 44154

ADVERTISEMENT

-ಶಿವರಾಮ ಜಿ. ಹೆಗಡೆ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.