ADVERTISEMENT

ಶಾಂತಿ ಕದಡುವ ಯತ್ನ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 19:30 IST
Last Updated 21 ಫೆಬ್ರುವರಿ 2020, 19:30 IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿದ್ದ ಅಮೂಲ್ಯ ಲಿಯೋನ್‌ ಎಂಬ ಯುವತಿ ‘ಪಾಕಿಸ್ತಾನ್‌ ಜಿಂದಾಬಾದ್’ ಎಂದು ಘೋಷಣೆ ಕೂಗುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾಳೆ. ಇಂತಹ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು.

–ಮುತ್ತು ಕುಂಟೋಜಿ, ಹುಣಶ್ಯಾಳ, ದೇವರಹಿಪ್ಪರಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT