ADVERTISEMENT

ಏಕೆ ಇಷ್ಟೊಂದು ಭೀತಿ?

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 19:45 IST
Last Updated 16 ಫೆಬ್ರುವರಿ 2020, 19:45 IST

ಪೌರತ್ವ ತಿದ್ದುಪಡಿ ಕಾಯ್ದೆಯು ಕೆಲವರನ್ನು ಏಕೆ ಇಷ್ಟೆಲ್ಲಾ ಕಂಗೆಡಿಸಿದೆ? ಮತೀಯ ಕಾರಣಗಳಿಂದ ದೌರ್ಜನ್ಯಕ್ಕೆ ಒಳಗಾಗಿ, ಅದರ ಪರಿಣಾಮವಾಗಿ ಭಾರತಕ್ಕೆ ನುಸುಳಿ ಬಂದವರಿಗೆ ಪೌರತ್ವ ನೀಡುವುದರಿಂದ ಯಾರಿಗೂ ತೊಂದರೆಯಾಗದು. ಈ ಕಾಯ್ದೆಯು ಯಾರ ಹಕ್ಕನ್ನೂ ಕಿತ್ತುಕೊಳ್ಳುವುದಿಲ್ಲ. ಇಲಿ ಹೋಯಿತು ಎಂದರೆ ಹುಲಿ ಹೋಯಿತು ಎನ್ನುವ ಹಾಗೆ ಪ್ರತಿಕ್ರಿಯೆ ನೀಡುವುದು ಸರಿಯೇ?‌

-ಎಸ್‌. ರಾಜೇಂದ್ರ ಜೆಟ್ಟಿ,ಯಳಂದೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT