10,650 ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಈ ಹುದ್ದೆಯ ಸಾವಿರಾರು ಆಕಾಂಕ್ಷಿಗಳಲ್ಲಿ ಸಂತಸ ಮೂಡಿಸಿದೆ ಹಾಗೂ ಕೆಲ ಆಕಾಂಕ್ಷಿಗಳ ಆತಂಕಕ್ಕೂ ಕಾರಣವಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸುವ ಕುರಿತು ಮಾತು ಕೇಳಿಬಂದಿತ್ತು. ಆದರೆ ಅದು ಜಾರಿಗೆ ಬಂದಿಲ್ಲ. ಅಲ್ಲದೆ ಅರ್ಹತಾ ಪರೀಕ್ಷೆ ಆಯೋಜಿಸುವುದರಲ್ಲಿ ವಿಳಂಬವೂ ಆಗುತ್ತಿದೆ.ಇದನ್ನು ತಪ್ಪಿಸಿ ನಿಯಮಿತವಾಗಿ ಪರೀಕ್ಷೆ ನಡೆಸಿದರೆ ಆಕಾಂಕ್ಷಿಗಳಿಗೆ ಅನುಕೂಲ ಆಗುತ್ತದೆ.
-ಪ್ರಶಾಂತ್ ರೆಡ್ಡಿ ಎಸ್.,ಚಿಕ್ಕಗೊಂಡನಹಳ್ಳಿ, ಚಿತ್ರದುರ್ಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.