ADVERTISEMENT

ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಣೆ: ನ್ಯಾಯೋಚಿತ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 19:45 IST
Last Updated 17 ಜೂನ್ 2019, 19:45 IST

1998ನೇ ಸಾಲಿನ 383 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದ ‘ಅಕ್ರಮ’ಗಳನ್ನು ಸಕ್ರಮಗೊಳಿಸುವ ಉದ್ದೇಶದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರುನಿರಾಕರಿಸಿರುವುದು (ಪ್ರ.ವಾ., ಜೂನ್‌ 17)ನ್ಯಾಯೋಚಿತ ನಿರ್ಧಾರ. ಸರ್ಕಾರ ವಿವೇಚನೆ ಮರೆತು ಸುಗ್ರೀವಾಜ್ಞೆ ತರಲು ಮುಂದಾದಾಗ, ಅದಕ್ಕೆ ತಡೆಯೊಡ್ಡುವುದು ರಾಜ್ಯಪಾಲರ ಕರ್ತವ್ಯ. ರಾಜ್ಯಪಾಲರು ತಮ್ಮ ಈ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು.

–ದರ್ಶನ್ ಕೆ.ಓ., ದೇವಿಕೆರೆ ಹೊಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT