ADVERTISEMENT

ಹಣ್ಣಿನ ಶತ್ರುವನ್ನು ಪತ್ತೆ ಹಚ್ಚಿ

ತ್ಯಾಗರಾಜ್
Published 3 ಏಪ್ರಿಲ್ 2019, 19:46 IST
Last Updated 3 ಏಪ್ರಿಲ್ 2019, 19:46 IST

ಕೆಲವು ರೈತರು ಹಾಗೂ ವ್ಯಾಪಾರಿಗಳು ಲಾಭದ ಸಲುವಾಗಿ ಹಣ್ಣುಗಳನ್ನು ರಾಸಾಯನಿಕ ಬಳಸಿ ಮಾಗಿಸುತ್ತಿದ್ದಾರೆ. ಜನ ಬೇಸಿಗೆಯಲ್ಲಿ ಹಣ್ಣುಗಳನ್ನು ಹೆಚ್ಚಾಗಿ ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಆದರೆ ಅದು ರಾಸಾಯನಿಕಯುಕ್ತವಾಗಿದ್ದರೆ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗೆಮಾಡುವುದು ಶಿಕ್ಷಾರ್ಹ ಅಪರಾಧ.

ರಾಸಾಯನಿಕ ಬಳಸಿ ಹಣ್ಣುಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಇಂತಹ ಕೃತ್ಯದಲ್ಲಿ ಪಾಲ್ಗೊಳ್ಳುವವರನ್ನು ಅಧಿಕಾರಿಗಳು ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಬೇಕು.

– ದಾವಣಗೆರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.