ADVERTISEMENT

ಪುಸ್ತಕ ಕೊಂಡೊಯ್ಯುವ ಅವಕಾಶ ಇರಲಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 19:26 IST
Last Updated 25 ಜೂನ್ 2020, 19:26 IST

ಲಾಕ್‍ಡೌನ್ ಸಡಿಲಿಕೆಯಿಂದ ಒಂದೆರಡು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳ ದೈನಂದಿನ ಕಾರ್ಯಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಗ್ರಂಥಾಲಯಗಳ ಬಾಗಿಲು ಇನ್ನೂ ತೆರೆದಿಲ್ಲ. ಗ್ರಂಥಾಲಯದಲ್ಲಿ ಕುಳಿತು ವಾಚಿಸಲು ಅವಕಾಶ ನೀಡದಿದ್ದರೂ ಪುಸ್ತಕಗಳನ್ನು ಮನೆಗೆ ಕೊಂಡೊಯ್ಯಲು ಅವಕಾಶ ನೀಡಬೇಕು. ಇದರಿಂದ ನನ್ನಂತಹ ಹಲವಾರು ಓದುಗರಿಗೆ ಸಹಾಯವಾಗುತ್ತದೆ.

-ಗಣೇಶ ಆರ್., ಮಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT