ADVERTISEMENT

ಕನ್ನಡಿಗರ ಶೌರ್ಯಕ್ಕೆ ಮಾದರಿ

ವಾಚಕರ ವಾಣಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 19:31 IST
Last Updated 30 ಅಕ್ಟೋಬರ್ 2020, 19:31 IST

ಬ್ರಿಟಿಷರ ಕಾಲದಲ್ಲಿ ನಡೆದ ಕೊಡಗಿನ ಬಂಡಾಯದ ಕುರಿತು ಅರವಿಂದ ಚೊಕ್ಕಾಡಿ ಅವರು ಬರೆದಿರುವ ಲೇಖನ (ಪ್ರ.ವಾ., ಅ. 30) ಈ ಭಾಗದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಗುಣಾತ್ಮಕ ಅಂಶಗಳನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದೆ. ರಾಜ್ಯೋತ್ಸವದ ಸಂದರ್ಭದಲ್ಲಿ ಇಂತಹ ಮಾಹಿತಿ ನೀಡಿರುವುದು ಔಚಿತ್ಯಪೂರ್ಣವಾಗಿದೆ. ಈ ಹೋರಾಟವು ಗಾಂಧೀಜಿ ನೇತೃತ್ವದ ಹೋರಾಟಕ್ಕೆ ಮಾದರಿಯಾಗಿದ್ದ ವಿಷಯ ತಿಳಿದು ಕನ್ನಡಿಗರ ಶೌರ್ಯ, ಸಾಹಸ ಎಷ್ಟಿತ್ತು ಎನ್ನುವುದು ನಮಗೆ ಅರಿವಾಗುತ್ತದೆ.

ಡಾ. ಸಂಜೀವಕುಮಾರ ಅತಿವಾಳೆ, ಬೀದರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT