ADVERTISEMENT

ವಾಚಕರ ವಾಣಿ: ಹಣ ನೇರ ವರ್ಗಾವಣೆಯಾಗಲಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 25 ಜೂನ್ 2021, 19:45 IST
Last Updated 25 ಜೂನ್ 2021, 19:45 IST

ಕಾರ್ಮಿಕರಿಗೆ ಕಳಪೆ ಆಹಾರದ ಕಿಟ್ ವಿತರಿಸಿ, ಪ್ರತೀ ಕಿಟ್‌ನಲ್ಲಿ ₹ 300 ಕಮಿಷನ್ ಹೊಡೆಯಲಾಗಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿರುವುದು ವರದಿಯಾಗಿದೆ (ಪ್ರ.ವಾ., ಜೂನ್‌ 25). ತಿನ್ನುವ ಆಹಾರಕ್ಕೆ ಹೀಗೆ ಹುಳ ಹಿಡಿದ ಬೇಳೆ, ಮುಗ್ಗಲು ಅಕ್ಕಿ ಕೊಟ್ಟರೆ ಕಾರ್ಮಿಕ ಕುಟುಂಬದವರ ಆರೋಗ್ಯದ ಮೇಲೆ ಎಂತಹ ಪರಿಣಾಮ ಆಗಬಹುದು? ಹೀಗೆ ಆಹಾರದ ಕಿಟ್‌ಗಳ ವಿತರಣೆಗೆಂದು ಕಂಪನಿಗಳಿಗೆ ಗುತ್ತಿಗೆ ಕೊಡುವ ಬದಲು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವುದು ಸೂಕ್ತ.

- ಇಂದಿರಾ ಶ್ರೀಧರ್,ಮಳಲಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT