29 ವರ್ಷದವನಾದ ನಾನು ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದೇನೆ. ಇದರ ಭಾಗವಾಗಿ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗಾಗಿ ವೈದ್ಯರು ₹ 5 ಲಕ್ಷ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಈ ಹಣವನ್ನು ಭರಿಸುವ ಶಕ್ತಿ ನಮ್ಮ ಕುಟುಂಬಕ್ಕೆ ಇಲ್ಲ. ದಾನಿಗಳು ದಯಮಾಡಿ ನನಗೆ ಆರ್ಥಿಕ ಸಹಾಯ ನೀಡಬೇಕು.ಬ್ಯಾಂಕ್ ವಿವರ: ಎ.ಹೇಮಗಿರಿ ರೆಡ್ಡಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಮಾರತ್ತಹಳ್ಳಿ ಶಾಖೆ, ಖಾತೆ ಸಂಖ್ಯೆ 221910100041138, IFSC: UBIN0822191, ಮೊಬೈಲ್: 8217530360.
⇒ಹೇಮಗಿರಿ ರೆಡ್ಡಿ,ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.