ADVERTISEMENT

ಅನವಶ್ಯಕ ಪ್ಲಾಸ್ಟಿಕ್‌ ಬಳಕೆ ತರವೇ?

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 1 ಮಾರ್ಚ್ 2021, 19:31 IST
Last Updated 1 ಮಾರ್ಚ್ 2021, 19:31 IST

ಪ್ರಥಮ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆಯನ್ನು ಕೆಪಿಎಸ್‌ಸಿ ಭಾನುವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆಸಿದೆ. ಆದರೆ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಇರಿಸಿ ನೀಡಲಾಗಿತ್ತು. ಎರಡೂ ಪತ್ರಿಕೆಗಳನ್ನು (ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಕನ್ನಡ/ ಇಂಗ್ಲಿಷ್‌) ಸೇರಿಸಿ ಅಂದಾಜು 9 ಲಕ್ಷ ಪ್ಲಾಸ್ಟಿಕ್ ಕವರ್‌ಗಳು. ಪ್ಲಾಸ್ಟಿಕ್ ನಿಷೇಧ ನಿಯಮವನ್ನು ಪಾಲಿಸಬೇಕಾದ ಸಂಸ್ಥೆಗಳೇ ಈ ರೀತಿ ಅನವಶ್ಯಕವಾಗಿ ಪ್ಲಾಸ್ಟಿಕ್ ಬಳಸಿದರೆ ಹೇಗೆ? ಮುಂದಿನ ಪರೀಕ್ಷೆಗಳಲ್ಲಿ ಕೆಪಿಎಸ್‌ಸಿ ಈ ಬಗ್ಗೆ ಗಮನಹರಿಸಲಿ.

-ಮಧು ಎನ್.ಬಿ.,ನಾರನಹಳ್ಳಿ, ದೊಡ್ಡಬಳ್ಳಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT