ADVERTISEMENT

ವಿದ್ಯಾರ್ಥಿ ವೇತನ ಸರ್ಕಾರದ ಹೊಣೆ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 29 ಸೆಪ್ಟೆಂಬರ್ 2020, 15:28 IST
Last Updated 29 ಸೆಪ್ಟೆಂಬರ್ 2020, 15:28 IST

ಹೊರ ರಾಜ್ಯಗಳ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡದಿರುವುದು ದುರದೃಷ್ಟಕರ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಈ ಸಮುದಾಯಗಳ ವಿದ್ಯಾರ್ಥಿಗಳು ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವುದೇ ದೊಡ್ಡ ಸವಾಲಾಗಿರುತ್ತದೆ. ರಾಜ್ಯದ ಅನೇಕ ವಿದ್ಯಾರ್ಥಿಗಳು ಇಂತಹ ಸವಾಲನ್ನು ಎದುರಿಸುತ್ತಿದ್ದಾರೆ.

ಇಂತಹವರಿಗೆ ಪ್ರೋತ್ಸಾಹದಾಯಕ ಯೋಜನೆಗಳ ಜೊತೆಗೆ ವಿದ್ಯಾರ್ಥಿ ವೇತನ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಈ ವಿಷಯದಲ್ಲಿ ಅದು ಮನಸ್ಸು ಮಾಡಬೇಕು.

ಕಾವೇರಿದಾಸ್, ಲಿಂಗನಾಪುರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.