ADVERTISEMENT

ಕೊಡುವವರೆಗೂ ಬಿಡೆವು!

ಶಾಂತಿನಾಥ ಕೆ.ಹೋತಪೇಟಿ  ಹುಬ್ಬಳ್ಳಿ
Published 23 ಮೇ 2019, 18:30 IST
Last Updated 23 ಮೇ 2019, 18:30 IST

2014ರ ಚುನಾವಣೆಗೆ ಮುನ್ನ ನರೇಂದ್ರ ಮೋದಿ ಅವರು ದೇಶದ ಪ್ರತಿ ಪ್ರಜೆಯ ಖಾತೆಗೆ ₹15 ಲಕ್ಷ ಜಮೆ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಆ ಮಾತನ್ನು ಉಳಿಸಿಕೊಳ್ಳಲಿಲ್ಲ.

ಹೀಗಾಗಿ, ಎಲ್ಲರ ಖಾತೆಗೆ ₹ 15 ಲಕ್ಷ ಜಮೆ ಮಾಡುವವರೆಗೂ ಅಧಿಕಾರ ಬಿಟ್ಟು ಹೋಗದಂತೆ ಅವರನ್ನುಹಿಡಿದಿಟ್ಟುಕೊಳ್ಳೋಣ, ಅಲ್ಲಿಯವರೆಗೂ ಅವರನ್ನು ಪ್ರಧಾನಿ ಪಟ್ಟದಲ್ಲೇ ಕೂರಿಸೋಣ ಎಂದು ನಿರ್ಧರಿಸಿ ಜನಮತ್ತೆ ಅವರನ್ನು ಗಟ್ಟಿಯಾಗಿ ಹಿಡಿದಿರಬಹುದು!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT