ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಅವರು ಅಧಿಕಾರಕ್ಕೆ ಬಂದದ್ದೇ ತಡ, ಗಡಿ ವಿಚಾರದಲ್ಲಿ ಉದ್ಧಟತನದ ಹೇಳಿಕೆ ನೀಡಲು ತೊಡಗಿದ್ದಾರೆ. ಬೆಳಗಾವಿ ವಿಚಾರದಲ್ಲಿ ಕಾಲು ಕೆರೆದು ಜಗಳಕ್ಕೆ ನಿಲ್ಲುವ ರೀತಿಯ ಹೇಳಿಕೆಗಳು ಅವರಿಂದ ಬರುತ್ತಿವೆ. ಆದರೂ ನಮ್ಮ ಮುಖ್ಯಮಂತ್ರಿ ಮಾತ್ರ ಇದಕ್ಕೂ ತಮಗೂ ಸಂಬಂಧ ಇಲ್ಲ ಎಂಬಂತೆ ಇದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಏಕೆ?
ವಿಜಯ್‌ಕುಮಾರ್ ಎಚ್.ಕೆ.,ರಾಯಚೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.