ADVERTISEMENT

ಬೇಕು ಮಹಿಳಾ ಪ್ರಾತಿನಿಧ್ಯ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 5 ಜನವರಿ 2022, 20:14 IST
Last Updated 5 ಜನವರಿ 2022, 20:14 IST

ಮಹಿಳೆಯ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಉದ್ದೇಶದ ಮಸೂದೆ ಪರಿಶೀಲಿಸುವ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಒಟ್ಟು 31 ಸದಸ್ಯರು ಇದ್ದು, ಇವರಲ್ಲಿ ರಾಜ್ಯಸಭೆಯ ಸದಸ್ಯರಾದ ಸುಶ್ಮಿತಾ ದೇವ್ ಏಕೈಕ ಮಹಿಳಾ ಪ್ರತಿನಿಧಿಯಾಗಿ ಇರುವುದು ಶೋಚನೀಯ. ಮಹಿಳೆಯರಿಗೆ ಸಂಬಂಧಿಸಿದ ಈ ಮಸೂದೆಯನ್ನು ಪರಿಶೀಲಿಸಿ ನಿಷ್ಪಕ್ಷಪಾತವಾದ ನಿರ್ಧಾರ ತೆಗೆದುಕೊಳ್ಳಲು ಅನುವಾಗುವಂತೆ ಸಮಿತಿಯಲ್ಲಿ ಮಹಿಳೆಯರಿಗೆ ಅರ್ಧದಷ್ಟು ಸಂಖ್ಯೆಯ ಪ್ರಾತಿನಿಧ್ಯ ನೀಡಬೇಕು.

- ಚನ್ನಕೇಶವ ಜಿ.ಕೆ.,ತರೀಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT