ADVERTISEMENT

ಕೊರೊನಾ ಸೋಂಕು ಭೀತಿ: ಸ್ಯಾನಿಟೈಸರ್‌ ಬಳಸಿದ ಸಿಎಂ

ಕೊರೊನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ವಿಧಾನಸೌಧದೊಳಗೆ ಹೋಗುವ ಮುನ್ನ ಕೈಗಳಿಗೆ ಸ್ಯಾನಿಟೈಸರ್‌ ಬಳಸಿದರು. ಇದೇ ವೇಳೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಇದ್ದರು. –ಪ್ರಜಾವಾಣಿ ಚಿತ್ರಗಳು\ಕೃಷ್ಣಕುಮಾರ್‌ ಪಿ.ಎಸ್‌.

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 5:24 IST
Last Updated 19 ಮಾರ್ಚ್ 2020, 5:24 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.