ಕುರಿಗೊಬ್ಬರವನ್ನು ಭೂತಾಯಿಗುಣಿಸಲು ಈ ಭಾಗದಲ್ಲಿ ಕುರಿತರಬುವುದು ಅಂತಾರ. ಹಿಂಗ ಬೆಳಗಾವಿ ಜಿಲ್ಲೆಯ ರಾಯಬಾಗದ ಕುರಿಗಾಹಿ ಕುಟುಂಬವೊಂದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿ ಬಳಿ ಬೀಡು ಬಿಟ್ಟಿದೆ. ಆ ಕುಟುಂಬ ಆ ಸಮುದಾಯದ ಜೀವನಗಾಥೆ ಬಿಚ್ಚಿಟ್ಟಿದೆ ಈ ವಾರದ ಮಿಸಳ್ ಹಾಪ್ಚಾದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net
ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.