ADVERTISEMENT

ತಮನ್ನಾ ಈಗ ‘ಕ್ವೀನ್’

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 19:30 IST
Last Updated 5 ಅಕ್ಟೋಬರ್ 2017, 19:30 IST
ತಮನ್ನಾ ಈಗ ‘ಕ್ವೀನ್’
ತಮನ್ನಾ ಈಗ ‘ಕ್ವೀನ್’   

‘ಮಿಲ್ಕಿ ಬ್ಯೂಟಿ’ ತಮನ್ನಾ ಹಿಂದಿಯ ‘ಕ್ವೀನ್’ ಚಿತ್ರದ ತೆಲುಗು ರೀಮೇಕ್‌ನಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾ ಪೋಸ್ಟರ್ ಅನ್ನು ತಮನ್ನಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.