ADVERTISEMENT

ಪ್ರಜಾವಾಣಿ ಕ್ವಿಜ್‌: ದಾವಣಗೆರೆ ವಲಯ ಮಟ್ಟದ ಸ್ಪರ್ಧೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2016, 4:56 IST
Last Updated 13 ಜನವರಿ 2016, 4:56 IST
ದಾವಣಗೆರೆಯ ಗುಂಡಿ ಮಹಾದೇವಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಪ್ರಜಾವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌’ ವಲಯ ಮಟ್ಟದ ಸ್ಪರ್ಧೆಯನ್ನು ನಗರದ ಆದರ್ಶ ಶಾಲೆಯ ವಿದ್ಯಾರ್ಥಿನಿ ಪೂಜಾ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು
ದಾವಣಗೆರೆಯ ಗುಂಡಿ ಮಹಾದೇವಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಪ್ರಜಾವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌’ ವಲಯ ಮಟ್ಟದ ಸ್ಪರ್ಧೆಯನ್ನು ನಗರದ ಆದರ್ಶ ಶಾಲೆಯ ವಿದ್ಯಾರ್ಥಿನಿ ಪೂಜಾ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು   

ದಾವಣಗೆರೆ: ದಾವಣಗೆರೆ ವಲಯ ಮಟ್ಟದ ‘ಪ್ರಜಾವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌’ ಸ್ಪರ್ಧೆಗೆ ಬುಧವಾರ ಚಾಲನೆ ದೊರೆತಿದೆ.

ನಗರದ ಗುಂಡಿ ಮಹಾದೇವಪ್ಪ ಸಭಾಂಗಣದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ನಗರದ ಆದರ್ಶ ಶಾಲೆಯ ವಿದ್ಯಾರ್ಥಿನಿ ಪೂಜಾ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸ್ಪರ್ಧೆಯಲ್ಲಿ  83 ಶಾಲೆಗಳ 498 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.