ADVERTISEMENT

ಪ್ರಜಾವಾಣಿ ಕ್ವಿಜ್‌: ಪ್ರೆಸಿಡೆನ್ಸಿ ಶಾಲೆಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 16 ಜನವರಿ 2016, 10:22 IST
Last Updated 16 ಜನವರಿ 2016, 10:22 IST
ಪ್ರಜಾವಾಣಿ ಕ್ವಿಜ್‌: ಪ್ರೆಸಿಡೆನ್ಸಿ ಶಾಲೆಗೆ ಗೆಲುವು
ಪ್ರಜಾವಾಣಿ ಕ್ವಿಜ್‌: ಪ್ರೆಸಿಡೆನ್ಸಿ ಶಾಲೆಗೆ ಗೆಲುವು   

ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿ­ಗಳಿಗಾಗಿ ಆಯೋಜಿಸಲಾಗಿದ್ದ ‘ಪ್ರಜಾವಾಣಿ ಕ್ವಿಜ್‌ ಚಾಂಪಿಯನ್‌ಷಿಪ್‌ 2015–16’ ಫೈನಲ್‌ ಸ್ಪರ್ಧೆಯಲ್ಲಿ ಬೆಂಗಳೂರಿನ ಪ್ರೆಸಿಡೆನ್ಸಿ ಶಾಲೆ ಗೆಲುವು ಸಾಧಿಸಿದೆ.

ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿಗಳು 80 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದು ಗೆಲುವಿನ ನಗೆ ಬೀರಿದರು.

ಮಡಿಕೇರಿಯ ಜನರಲ್‌ ತಿಮ್ಮಯ್ಯ ಶಾಲೆಯ ವಿದ್ಯಾರ್ಥಿಗಳು 41 ಅಂಕ ಪಡೆದು ಎರಡನೇ ಸ್ಥಾನ ಪಡೆದರೆ, 40 ಅಂಕ ಗಳಿಸಿದ ಹೊಸನಗರದ ಶ್ರೀ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಮೂರನೇ ಸ್ಥಾನವನ್ನು ತಮ್ಮದಾಗಿಸಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.