ಬೆಂಗಳೂರು: ಹಾಕಿ ಕರ್ನಾಟಕದ ಆಶ್ರಯದಲ್ಲಿ ಜೂನ್ 25 ರಿಂದ 30ರ ವರೆಗೆ ಬಾಲಕ ಮತ್ತು ಬಾಲಕಿಯರಿಗೆ ಅಂತರಶಾಲಾ ಹಾಕಿ ಟೂರ್ನಿ ಆಯೋಜಿಸಲಾಗಿದೆ.
16 ವರ್ಷ ವಯಸ್ಸಿನೊಳಗಿನ (10ನೇ ತರಗತಿವರೆಗೆ) ಬಾಲಕ ಮತ್ತು ಬಾಲಕಿಯರು ಟೂರ್ನಿಯಲ್ಲಿ ಪಾಲ್ಗೊಳ್ಳಬಹುದು ಎಂದು ಹಾಕಿ ಕರ್ನಾಟಕದ ಪ್ರಕಟಣೆ ತಿಳಿಸಿದೆ. ಆಸಕ್ತ ಶಾಲಾ ತಂಡಗಳು ಹೆಚ್ಚಿನ ಮಾಹಿತಿಗೆ ಮೊ: 9886213028, 9886583165, 9845018002 ಸಂಪರ್ಕಿಸಬಹುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.