ಕೋಯಿಕ್ಕೋಡ್ (ಪಿಟಿಐ): ಕೇರಳದ ಪಿ.ಯು.ಚಿತ್ರಾ ಅವರು ಕ್ವಾಲಾಲಂ ಪುರದಲ್ಲಿ ನಡೆದ ಏಷ್ಯನ್ ಶಾಲಾ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕೂಟದ 3000 ಮೀಟರ್ಸ್ನಲ್ಲಿ ಚಿನ್ನ ಗೆದ್ದಿದ್ದಾರೆ.
ಚಿತ್ರಾ 58ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಮೊದಲ ಸ್ಥಾನ ಪಡೆದಿದ್ದರು. ಅವರು ಈ ದೂರವನ್ನು 10 ನಿಮಿಷ 5.22 ಸೆಕೆಂಡ್ಗಳಲ್ಲಿ ಕ್ರಮಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.