ಕೋಲ್ಕತ್ತ (ಪಿಟಿಐ): ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನೀಡಿದ್ದ ಸುಲಭ ಗುರಿಯನ್ನೂ ತಲುಪಲು ಸಾಧ್ಯವಾಗದ್ದಕ್ಕೆ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಸಹ ಆಟಗಾರರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. `ಅವರ ಪ್ರದರ್ಶನದ ಬಗ್ಗೆ ನನಗೆ ಖುಷಿ ಇದೆ ಎಂದು ಹೇಗೆ ಹೇಳಲು ಸಾಧ್ಯ? ತಂಡದಲ್ಲಿ ಅನುಭವಿ ಆಟಗಾರರಿದ್ದಾರೆ. ಅವರು ಜವಾಬ್ದಾರಿಯುತ ಆಟ ಪ್ರದರ್ಶಿಸಬೇಕು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.