
ಪ್ರಜಾವಾಣಿ ವಾರ್ತೆನವದೆಹಲಿ (ಐಎಎನ್‌ಎಸ್): ಭಾರತದ ಶ್ರೇಷ್ಠ ಆರ್ಚರಿ ಸ್ಪರ್ಧಿ ದೀಪಿಕಾ ಕುಮಾರಿ ಅವರು ವಿಶ್ವ ರ‌್ಯಾಂಕಿಂಗ್‌ನಲ್ಲಿ ಮೊದಲ ಕ್ರಮಾಂಕ ಪಡೆದುಕೊಂಡಿದ್ದಾರೆ. `ರ‌್ಯಾಂಕಿಂಗ್ ಬಗ್ಗೆ ಈಗ ಯೋಚನೆ ಮಾಡುತ್ತಿಲ್ಲ. ನಾನೀಗ ಲಂಡನ್ ಒಲಿಂಪಿಕ್ ಕ್ರೀಡಾಕೂಟದ ಕಡೆಗೆ ಗಮನ ಕೇಂದ್ರೀಕರಿಸಿದ್ದೇನೆ. ಅದಕ್ಕಾಗಿ ಸಿದ್ಧತೆ ನಡೆದಿದೆ~ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.