ನವದೆಹಲಿ (ಪಿಟಿಐ): ಡಿಸೆಂಬರ್ 28ರಿಂದ ಜನವರಿ 3ರವರೆಗೆ ಇಲ್ಲಿ ನಡೆದಿದ್ದ 57ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಮೂವರು ಕುಸ್ತಿಪಟುಗಳು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಕೂಟದ ಸಂದರ್ಭದಲ್ಲಿ ಮೂವತ್ತು ಕುಸ್ತಿ ಸ್ಪರ್ಧಿಗಳ ಮೂತ್ರದ ಸ್ಯಾಂಪಲ್ ಪಡೆಯಲಾಗಿತ್ತು. ಮೂರರಲ್ಲಿ ನಿಷೇಧಿತ ಮದ್ದಿನ ಅಂಶ ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.