ಮಡಗಾಂವ್ (ಪಿಟಿಐ): ಕಳೆದ ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಬೆಂಗಳೂರಿನ ಹಿಂದುಸ್ತಾನ್ ಏರೋನಾಟಿಕ್ಸ್ ಸ್ಪೋರ್ಟ್ಸ್ ಕ್ಲಬ್ (ಎಚ್‌ಎಎಲ್) ತಂಡ ಬುಧವಾರ ಇಲ್ಲಿ ನಡೆಯುವ ಐ ಲೀಗ್ ಫುಟ್‌ಬಾಲ್ ಟೂರ್ನಿಯ 15ನೇ ಸುತ್ತಿನ ಪಂದ್ಯದಲ್ಲಿ ಸಲಗಾಂವ್ಕರ್ ತಂಡದ ಸವಾಲನ್ನು ಎದುರಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.